资讯
ಅಮರಾವತಿ: ಆಂಧ್ರಪ್ರದೇಶಕ್ಕೆ ಹೂಡಿಕೆದಾರರನ್ನು ಆಕರ್ಷಿಸಲು, ವ್ಯಾಪಾರವನ್ನು ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಅಲ್ಲಿನ ಟಿಡಿಪಿ ನೇತೃತ್ವದ ಎನ್ಡಿಎ ಸರ್ಕಾರವು 9 ಗಂಟೆಯಿದ್ದ ಕೆಲಸದ ಅವಧಿಯನ್ನು ಗರಿಷ್ಠ 10 ಗಂಟೆಗೆ ಹೆಚ್ಚಳ ಮಾಡಲು ನಿರ್ಧರಿಸಿದೆ ...
ವಾಷಿಂಗ್ಟನ್: ಭಾರತದಂತೆಯೇ ವಿದೇಶಕ್ಕೆ ನಿಯೋಗ ಕಳುಹಿಸಿ “ಕಾಪಿಚೇಷ್ಟೆ’ ಮಾಡಿದ್ದ ಪಾಕಿಸ್ತಾನ, ಭಾರತದ ವಿರುದ್ಧ ಅಮೆರಿಕಕ್ಕೆ ದೂರು ನೀಡಲು ಹೋಗಿ ತೀವ್ರ ಮುಖಭಂಗಕ್ಕೀಡಾಗಿದೆ. ಸಂಸದ ಶಶಿ ತರೂರ್ ನೇತೃತ್ವದ ನಿಯೋಗ ಅಮೆರಿಕಕ್ಕೆ ತೆರಳಿರುವ ಹೊತ್ ...
ಉಡುಪಿ: ಟ್ರೇಡ್ ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಸಿಗುತ್ತದೆ ಎಂದು ನಂಬಿ ಮಣಿಪಾಲದ ಸರಳೇಬೆಟ್ಟಿನ ಜಯಂತ್ ಕುಮಾರ್ ಮೊಹಂತಿ (38) ಅವರು 20,37,200 ರೂ. ಕಳೆದುಕೊಂಡಿರುವ ಬಗ್ಗೆ ಮಣಿಪಾಲ ಠಾಣೆಯಲ್ಲಿ ದೂರು ದಾಖಲಾಗಿದೆ. ಮ ...
ಮಂಗಳೂರು: ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ಮಾಡಲು ಹೋಗಿ ವ್ಯಕ್ತಿಯೊಬ್ಬರು 24.22 ಲಕ್ಷ ರೂ. ಕಳೆದುಕೊಂಡಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಮಾರ್ಚ್ ತಿಂಗಳಿನಲ್ಲಿ ಇನ್ಸ್ಟಾಗ್ರಾಂ ನೋಡು ವಾಗ ಆನ್ಲೈನ ...
ಮಂಗಳೂರು: ಯೆಯ್ನಾಡಿ ಬಳಿಯ ಬಾರೊಂದಕ್ಕೆ ಊಟಕ್ಕೆ ಹೋಗಿದ್ದ ಕೌಶಿಕ್ ಅವರಿಗೆ ಬ್ರಿಜೇಶ್ ಎಂಬಾತ ಇತರರ ಜತೆ ಸೇರಿಕೊಂಡು ಚಾಕುವಿನಿಂದ ಇರಿದು ಕೊಲೆ ಬೆದರಿಕೆ ಹಾಕಿದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿರುವ ಬಗ್ಗೆ ದೂರು ದಾಖಲಾಗಿದೆ. ಕೌಶಿಕ್ ಮಧ್ ...
ಬಂಟ್ವಾಳ: ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮೊಬೈಲ್ಗೆ ಬಂದಿರುವ ಕರೆಗಳ ಕುರಿತು ತನಿಖೆ ನಡೆಸುವಂತೆ ಅವರ ಪುತ್ರ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ರಮೇಶ್ ರೈ ...
ಕಾರ್ಕಳ: ಕಳೆದ ಮಳೆಗಾಲದಲ್ಲಿ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಹಲವೆಡೆ ಭೂ ಕುಸಿತ ಸಂಭವಿಸಿ ಸಾಕಷ್ಟು ಜೀವ ಹಾನಿ ಹಾಗೂ ಮೂಲ ಸೌಕರ್ಯಗಳಿಗೆ ಹಾನಿಯಾಗಿತ್ತು. ಅದಾಗಿ ಒಂದು ವರ್ಷವಾದರೂ ಜಿಲ್ಲಾಡಳಿತ ಇಂಥ ಹಾನಿ ತಡೆಯುವ ಗಂ ...
ಪ್ಯಾರಿಸ್: ಫ್ರೆಂಚ್ ಓಪನ್ ಪುರುಷರ ಸಿಂಗಲ್ಸ್ ಫೈನಲ್ನಲ್ಲಿ ರವಿವಾರ ವಿಶ್ವದ ನಂ.1 ಇಟಲಿಯ ಜಾನಿಕ್ ಸಿನ್ನರ್ ಮತ್ತು ವಿಶ್ವದ 2ನೇ ಶ್ರೇಯಾಂಕಿತ ಸ್ಪೇನ್ನ ಕಾರ್ಲೋಸ್ ಅಲ್ಕರಾಜ್ ಮುಖಾಮುಖಿಯಾಗಲಿದ್ದಾರೆ. ಇಬ್ಬರೂ ಅಗ್ರ ಶ್ರೇಯಾಂಕದ ಆಟಗ ...
ಪ್ಯಾರಿಸ್: ಫ್ರೆಂಚ್ ಓಪನ್ ವನಿತಾ ಸಿಂಗಲ್ಸ್ ನಲ್ಲಿ ಚಾಂಪಿಯನ್ ಆಗಿ ಅಮೆರಿಕದ ಕೊಕೊ ಗಾಫ್ ಮೂಡಿಬಂದಿದ್ದಾರೆ. ಶನಿವಾರ ನಡೆದ ಫೈನಲ್ನಲ್ಲಿ ...
ಮಂಗಳೂರು: ಎಸೆಸೆಲ್ಸಿ -1 ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ವಿದ್ಯಾರ್ಥಿಗಳು ಮರು ಎಣಿಕೆ ಮತ್ತು ಮರು ಮೌಲ್ಯಮಾಪನ ಮಾಡಿಸಿದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು ಫಲಿತಾಂಶ ಮತ್ತು ಉತ್ತೀರ್ಣರಾದ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ.
ನವದೆಹಲಿ: ಪಾಕಿಸ್ತಾನ ಬೆಂಬಲಿತ ಉಗ್ರವಾದದ ಬಗ್ಗೆ ವಿದೇಶಗಳಿಗೆ ಸಂದೇಶ ನೀಡಿ ಭಾರತಕ್ಕೆ ಮರಳಿರುವ ಸುಪ್ರಿಯಾ ಸುಳೆ ಹಾಗೂ ಶ್ರೀಕಾಂತ್ ಶಿಂಧೆ ನೇತೃತ್ವದ ...
ಹೊಸದಿಲ್ಲಿ: ಸಾಲದ ಮೇಲಿನ ಬಡ್ಡಿ ದರವನ್ನು ಆರ್ಬಿಐ ಶೇ.0.50ರಷ್ಟು ಕಡಿತಗೊಳಿಸಿದ ಬೆನ್ನಲ್ಲೇ ಅದರ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುವುದಾಗಿ ಸರಕಾರಿ ಸ್ವಾಮ್ಯದ ಪಂಜಾಬ್ ನ್ಯಾಶನಲ್ ಬ್ಯಾಂಕ್(ಪಿಎನ್ಬಿ) ಶನಿವಾರ ಘೋಷಿಸಿದೆ. ಅದರ ...
一些您可能无法访问的结果已被隐去。
显示无法访问的结果